‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.  ಇದೇ ವೇಳೆ ಹೆಚ್.ವೈ. ಮೇಟಿಯವರನ್ನು ನೆನೆದ ಮುಖ್ಯಮಂತ್ರಿಗಳು ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ, ಬಾಗಲಕೋಟೆ … Continue reading ‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ