ನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

ನಮ್ಮದೆ ಸರ್ಕಾರವನ್ನು ಟೀಕಿಸುವುದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಭಾರತ ಪಾಕಿಸ್ತಾನ ಸಂಘರ್ಷದ ನಡುವೆ ನೆರೆಯ ದೇಶದ ಸೇನಾ ಅಧಿಕಾರಿಯ ಹೇಳಿಕೆಗಳನ್ನು ಟೀಕಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ನಮ್ಮದೆ ಸರ್ಕಾರದ ಟೀಕೆ “ಭಾರತದ ಜನರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಪಾಕಿಸ್ತಾನ ಸೇನಾ ವಕ್ತಾರರು ಬಹಳ ಖುಷಿ ಪಡುತ್ತಿದ್ದಾರೆ. ನಾಗರಿಕರು ತಮ್ಮದೇ ಸರ್ಕಾರವನ್ನು ಟೀಕಿಸುವುದನ್ನು ನೋಡುವಾಗ ಪಾಕಿಸ್ತಾನಕ್ಕೆ … Continue reading ನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ