ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, … Continue reading ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed