Homeಮುಖಪುಟವಾಣಿಜ್ಯ ಬಳಕೆ LPG ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳ: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ

ವಾಣಿಜ್ಯ ಬಳಕೆ LPG ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳ: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ

- Advertisement -
- Advertisement -

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳವಾಗಿದ್ದು, 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 209ರೂ. ಹೆಚ್ಚಿಸಲಾಗಿದೆ.

ಇದಲ್ಲದೆ ಜೆಟ್ ಇಂಧನ (ಎಟಿಎಫ್) ಬೆಲೆಯನ್ನು ಶೇ. 5 ರಷ್ಟು ಹೆಚ್ಚಳ ಮಾಡಲಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆ ಮಾನದಂಡಗಳಿಗನುಗುಣವಾಗಿ ಈ ಹೆಚ್ಚಳ ಆಗಿದೆ ಎಂದು ತೈಲ ನಿಗಮಗಳು ಹೇಳಿವೆ.

ಗೃಹಬಳಕೆಯ ಎಲ್‌ಪಿಜಿಯ ಸಿಲಿಂಡರ್‌ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಿಂದಿನಂತೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 903ರೂ. ಮುಂದುವರಿದಿದೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...