ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ ಕೊಟ್ಟಿದೆ. ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು, “ಸಚಿವ ಸಂಪುಟ ಸಭೆಯಲ್ಲಿ ಅನೇಕ ವಿಚಾರಗಳ ನಿರ್ಧಾರ ತೆಗೆದುಕೊಂಡಿದೆ. ಆದರೆ, ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿಗಳ ಕುರಿತು ಯಾವುದೇ ಚರ್ಚೆಯಾಗಲಿ, ತೀರ್ಮಾನವನ್ನು ತೆಗೆದುಕೊಳ್ಳದೆ … Continue reading ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ