ಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ ‘ಪ್ರವರ್ಗ’ ಉಲ್ಲೇಖಿಸುವಂತೆ ಆದೇಶ

ಒಳಮಿಸಲಾತಿ ಜಾರಿ ಸಂಬಂಧ ಜಸ್ಟೀಸ್ ಎಚ್‌.ಎನ್‌. ನಾಗಮೋಹನ್‌ ದಾಸ್ ಆಯೋಗಕ್ಕೆ ಸಮೀಕ್ಷೆ ಸಂದರ್ಭದಲ್ಲಿ ಮೂಲ ಜಾತಿ ತಿಳಿಸದೆ, ‘ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ’ ಎಂದು ಬರೆಸಿರುವವರು ಜಾತಿ ಪ್ರಮಾಣ ಪತ್ರ ಪಡೆಯುವಾಗ ‘ಪ್ರವರ್ಗ’ ನಮೂದಿಸಬೇಕು ಮತ್ತು ಒಮ್ಮೆ ಒಂದು ಗುಂಪಿನಲ್ಲಿ ಮೀಸಲಾತಿ ಸೌಲಭ್ಯ ಪಡೆದರೆ, ಅವರ ಇಡೀ ಕುಟುಂಬ ಮುಂದೆ ಅದೇ ಗುಂಪಿನಲ್ಲಿ ಮುಂದುವರಿಯಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರ ಇಂದು ಆದೇಶ ಹೊರಡಿಸಿದ್ದು, “ರಾಜ್ಯದ ಪರಿಶಿಷ್ಟ ಜಾತಿ … Continue reading ಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ ‘ಪ್ರವರ್ಗ’ ಉಲ್ಲೇಖಿಸುವಂತೆ ಆದೇಶ