ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಸೂಕ್ತ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚಿಸಿದ್ದಾರೆ. “ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿರುವುದು ಅತ್ಯಂತ ಗಂಭೀರ ವಿಷಯ” ಎಂದಿರುವ ಸಚಿವರು, “ಯಾವುದೇ ಸಂಘಟನೆಯ ಕೋಮು ಅಥವಾ ರಾಜಕೀಯ ಉದ್ದೇಶಗಳಿಗಾಗಿ ಮಕ್ಕಳನ್ನು ಬಳಸಿಕೊಳ್ಳುವುದು ಸಾಂವಿಧಾನಿಕ … Continue reading ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ