ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ

ಪಣಜಿ: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್ ಮಾಧ್ಯಮವಾಗಿ ಬದಲಾಗಬೇಕು ಎಂದು ಗೋವಾ ಶಾಸಕ ಮೈಕೆಲ್ ಲೋಬೊ ಅವರು ತಮ್ಮದೇ ಪಕ್ಷದ ಸರ್ಕಾರಕ್ಕೆ ಕರೆ ನೀಡಿದ್ದಾರೆ. ಭಾಷೆಯ ವಿಷಯ ಸರಕಾರಿ ಶಾಲೆಗಳ ನಾಶಕ್ಕೆ ಕಾರಣವಾಗುತ್ತಿದೆ ಎಂದಿರುವ ಶಾಸಕರ ಹೇಳಿಕೆಯು ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಭೌಸಾಹೇಬ್ ಎಂದು ಪ್ರೀತಿಯಿಂದ ಕರೆಯಲ್ಪಡುವ ಗೋವಾದ ಮೊದಲ ಮುಖ್ಯಮಂತ್ರಿ ದಯಾನಂದ ಬಂಡೋಡ್ಕರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ಸರ್ಕಾರಿ ಶಾಲೆಗಳ ಮೂಲಕ ಮರಾಠಿ ಮತ್ತು ಕೊಂಕಣಿಯಲ್ಲಿ ಸಾಮೂಹಿಕ ಪ್ರಾಥಮಿಕ ಹಂತದ … Continue reading ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ