ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) … Continue reading ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌