ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ
ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ “ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು … Continue reading ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed