ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

“ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ ಕೋರಿ ವಿಚಾರಣೆ ಮುಂದೂಡುವಂತೆ ಮಾಡುತ್ತಿದ್ದಾರೆ” ಎಂದು ಸೋನಮ್ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಮಾತನಾಡಿದ ಅವರು, “ಸೋನಮ್ ವಾಂಗ್‌ಚುಕ್ ಅವರ ಬಂಧನವು ದೇಶದಲ್ಲಿ ಪ್ರಜಾಪ್ರಭುತ್ವ ಯಾವ ಹಂತದಲ್ಲಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ಅಧಿಕಾರಿಗಳ ಕಾರ್ಯವಿಧಾನದ ಲೋಪಗಳಿಂದಾಗಿ ಸೋನಮ್ … Continue reading ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ