ಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕದಿಂದ ಹಣಕಾಸಿನ ನೆರವು ಪಡೆಯಲಾಗಿದೆ ಎಂಬ ಆರೋಪ ಸಂಬಂಧ, ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗಿರುವ ಯುಎಸ್‌ ನಿಧಿಯ ನೆರವಿನ ವಿವರಗಳನ್ನು ಒಳಗೊಂಡ ಶ್ವೇತಪತ್ರ ಹೊರಡಿಸಬೇಕು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. “ಭಾರತದ ಚುನಾವಣೆಯಲ್ಲಿ ಬೇರೆ ಯಾರನ್ನೋ ಆಯ್ಕೆ ಮಾಡಲು 21 ಮಿಲಿಯ ಡಾಲರ್ ನೆರವನ್ನು ಉಪಯೋಗಿಸಿರುವ ಸಾಧ್ಯತೆ ಇದೆ” ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಆರೋಪವನ್ನು ‘ಅಸಂಬದ್ಧ’ ಎಂದು ಕಾಂಗ್ರೆಸ್ ಹೇಳಿದೆ. “ಭಾರತದ ಮತದಾನಕ್ಕಾಗಿ ನಾವೇಕೆ 21 … Continue reading ಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ