ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ. ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು … Continue reading ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್