‘ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ’: ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ ಪ್ರತಿಕ್ರಿಯೆ

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕ ಸಹೋದರಿ ಎಂದು ಹೇಳಿದ್ದ ತನ್ನ ಸಚಿವರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ತಮ್ಮ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿದ್ದು, ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ‘ಸರ್ಕಾರ ಕೋರ್ಟ್ ಗುರುವಾರ ರೋಶನ್‌ಪುರ ಚೌಕದಲ್ಲಿ ಬಿಜೆಪಿಯ ತಿರಂಗ ಯಾತ್ರೆಯ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕರ್ನಲ್ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಶಾ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್ ಈ ಬಗ್ಗೆ ತೀವ್ರವಾಗಿ ಒತ್ತಾಯಿಸುತ್ತಿದೆ. ಈ … Continue reading ‘ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ’: ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ ಪ್ರತಿಕ್ರಿಯೆ