ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ಚರ್ಚೆಗಳು ನಡೆದ ಬಳಿಕವೂ ಮಸೂದೆಯನ್ನು ತಡೆ ಹಿಡಿಯಲು ರಾಜ್ಯಪಾಲರು ಮುಂದಾದರೆ ಆ ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸಚಿವ ಸಂಪುಟ ಅವರನ್ನು ಒತ್ತಾಯಿಸಬಹುದು ಎಂದು ಕೇರಳ ಸರ್ಕಾರ ಮಂಗಳವಾರ (ಸೆ.9) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಇದಕ್ಕೆ ಕರ್ನಾಟಕ ದನಿಗೂಡಿಸಿದೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಡಿದ ಶಿಫಾರಸ್ಸನ್ನು ಆಲಿಸುವ … Continue reading ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ