ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಯ ಮೂಲಕ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ತನ್ನ ಆದೇಶಕ್ಕೆ ಕಾನೂನು ಬಲ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಮಸೂದೆ ವಾಪಸ್ ಕಳುಹಿಸಿರುವ ರಾಜ್ಯಪಾಲರ ನಿರ್ಧಾರದ ಕುರಿತು ಒಳ ಮೀಸಲಾತಿ ಹೋರಾಟಗಾರರು ಮತ್ತು ದಲಿತ ಸಮುದಾಯದ ಮುಖಂಡರು … Continue reading ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?