ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ-2025ಕ್ಕೆ ರಾಜ್ಯಪಾಲರು ಬುಧವಾರ (ಜ.29) ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರ ಇದನ್ನು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಸುಗ್ರೀವಾಜ್ಞೆ ಹಿನ್ನೆಲೆ, ಸಾರ್ವಜನಿಕ ಉದ್ದೇಶಕ್ಕಾಗಿ ಬೆಂಗಳೂರು ಅರಮನೆಗೆ ಸಂಬಂಧಿಸಿದ ಜಾಗದ ಯಾವುದೇ ಭಾಗವನ್ನು ಬಳಕೆ ಮಾಡುವ ಮತ್ತು ಅದನ್ನು ನಿಯಂತ್ರಣಕ್ಕೆ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ದೊರೆತಿದೆ. ರಸ್ತೆ ಅಗಲೀಕರಣದ ಉದ್ದೇಶಕ್ಕೆ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕೆ ಟಿಡಿಆರ್‌ ಕೊಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ … Continue reading ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ