ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ ಮಾತುಕತೆಗಾಗಿ ಲೋಕ ಭವನಕ್ಕೆ ಧಾವಿಸಿತ್ತು ಈ ವೇಳೆ ಅಧಿವೇಶವನ್ನುದ್ದೇಶಿಸಿ ಮಾತನಾಡಲು ಗೆಹ್ಲೋಟ್ ನಿರಾಕರಿಸಿದ್ದಾರೆ. ಈ ಅಧಿವೇಶನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ರದ್ದತಿಯ ಕುರಿತು ವಿಶೇಷ ಚರ್ಚೆ ನಡೆಯಬೇಕಿತ್ತು, ಇದನ್ನು ಹೊಸದಾಗಿ ಜಾರಿಗೆ ತಂದಿರುವ ವಿಕ್ಷಿತ್ … Continue reading ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್