ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದಲೇ ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ. ಕೆ. ಗೋವಿಂದರಾಜ್ ಅವರು ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗಲೂ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಅಲ್ಲದೆ, 2023ರಿಂದ … Continue reading ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ