ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ಬಡ, ಮಧ್ಯಮ ವರ್ಗದ ಜನರಿಗೆ ನೀಡುತ್ತಿರುವ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿದೆ. ಕರ್ನಾಟಕ ಕಿರು (Micro)ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು … Continue reading ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ