ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ. ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ. ಎಸ್‌ಐಆರ್ ಕುರಿತು … Continue reading ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು