ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು ಅಥವಾ ಗಂಭೀರ ಗಾಯಗಳಾಗಿವೆ ಎಂದು ಆರೋಪಿಸುವ ಕುಟುಂಬಗಳ ಬಗ್ಗೆ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ livelaw.in ವರದಿ ಮಾಡಿದೆ. ಸಂವಿಧಾನವು ಬದುಕುವ ಹಕ್ಕನ್ನು ಕೇವಲ ‘ತಪ್ಪು ಯಾರದ್ದು’ ಎಂಬ ದೃಷ್ಟಿಕೋನದಿಂದ ಮಾತ್ರ ನೋಡುವುದಿಲ್ಲ ಎಂದು ಅವಲೋಕಿಸಿದ ನ್ಯಾಯಾಲಯವು, … Continue reading ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್