ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಶನಿವಾರ (ಸೆ.20) ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. 2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿನ 6 ಸಾವಿರಕ್ಕೂ ಹೆಚ್ಚು ಮತದಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿದ ಪ್ರಕರಣವನ್ನು ಮುಖ್ಯವಾಗಿ ಪರಿಗಣಿಸಲಾಗಿದೆ. ಒಳಾಡಳಿತ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಎಸ್‌ಐಟಿ ರಚನೆ ಬಗ್ಗೆ ಆದೇಶ ಹೊರಡಿಸಿದ್ದು, … Continue reading ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ