ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ
ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ … Continue reading ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed