ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ

ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸರ್ಕಾರ ಆದೇಶಿಸಿರುವುದಕ್ಕೆ ರಾಜಕೀಯ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೂಂಚ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ನೀಡಿದ್ದ ಆದೇಶದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 23ರಂದು ಎಬಿವಿಪಿ ಆಯೋಜಿಸಿದ್ದ ರ‍್ಯಾಲಿಗೆ ಅನುಮತಿ ನೀಡಲಾಗಿತ್ತು. ಅಲ್ಲದೆ, ಕೆಲ ಸರ್ಕಾರಿ ಪ್ರೌಢ ಶಾಲೆಗಳು, ಪೂಂಚ್‌ನ ಕ್ರೈಸ್ಟ್ ಶಾಲೆ ಮತ್ತು … Continue reading ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ