ಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಕುರಿತು ಎಫ್‌ಐಆರ್ ದಾಖಲಾದ ಸುಮಾರು ಎರಡು ತಿಂಗಳ ನಂತರ, ರಾಜ್ಯ ಸರ್ಕಾರ 167 ಕೋಟಿ ರೂಪಾಯಿ ಹಗರಣ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿಗಳನ್ನು ಒಳಗೊಂಡ ತಂಡವು ತನಿಖೆ ನಡೆಸಲಿದೆ. ಎನ್‌95 ಮಾಸ್ಕ್‌ ಪಿಪಿಇ ಕಿಟ್‌ಗಳ ಖರೀದಿ ಮತ್ತು ಕೋವಿಡ್ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನವೆಂಬರ್ … Continue reading ಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ