‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ಬುಧವಾರ (ಮಾ.26) ತಡೆ ನೀಡಿದೆ. ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾದ ಹೈಕೋರ್ಟ್‌ನ ಆದೇಶದ ವಿರುದ್ಧ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಸುಪ್ರೀಂ ಕೋರ್ಟ್ ಪೀಠ, ಹೈಕೋರ್ಟ್‌ನ ಅಭಿಪ್ರಾಯಕ್ಕೆ ತನ್ನ ಬಲವಾದ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದೆ. ಹೈಕೋರ್ಟ್‌ನ ಆದೇಶವು ‘ಆಘಾತಕಾರಿ’ ಎಂದು ಹೇಳಿದೆ. … Continue reading ‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ