ಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ – ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ಸೋಮವಾರ ಸೂಚಿಸಿದ್ದಾರೆ. ಗ್ರಾ ಮ ಪಂಚಾಯತಿ ವ್ಯಾಪ್ತಿಯ Gram Panchayat e-property ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ … Continue reading ಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ – ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ