ಬಿಡುಗಡೆಯಾಗದ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದ ಅನುದಾನ | ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಶಾಸಕ

ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದ ಹಣ ಬಿಡುಗಡೆಯಾಗದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NWKRTC) ಅಧ್ಯಕ್ಷ, ಶಾಸಕ ಭರಮಗೌಡ (ರಾಜು) ಕಾಗೆ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ಸೋಮವಾರ ವರದಿ ಮಾಡಿದೆ. ಬಿಡುಗಡೆಯಾಗದ ಸಿಎಂ “ಮುಖ್ಯಮಂತ್ರಿ ವಿಶೇಷ ನಿಧಿಯಡಿಯಲ್ಲಿ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸುವ ಪತ್ರವನ್ನು ನನಗೆ ನೀಡಲಾಗಿದೆ, ಆದರೆ ಅವುಗಳನ್ನು … Continue reading ಬಿಡುಗಡೆಯಾಗದ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದ ಅನುದಾನ | ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಶಾಸಕ