ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಚಿಕ್ಕಮಗಳೂರು: ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ … Continue reading ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!