ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು “ನಾವು ಯಾರ ಅಡಿಯಾಳಾಗಿರಲು ಬಯಸುವುದಿಲ್ಲ” ಎಂದಿವೆ. “ಅವರಿಗೆ ಇಷ್ಟ ಇರಲಿ, ಇಲ್ಲದಿರಲಿ, ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕ ಏನನ್ನಾದರು ಮಾಡಲಿದೆ” ಎಂದು ಟ್ರಂಪ್ ಹೇಳಿದ ಬಳಿಕ, ಶುಕ್ರವಾರ (ಜ.9) ತಡರಾತ್ರಿ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು ಹೇಳಿಕೆ ನೀಡಿವೆ. ಗ್ರೀನ್‌ಲ್ಯಾಂಡ್‌ ಅನ್ನು ಅಮೆರಿಕ ಖರೀದಿಸಲಿದೆ, ಅಗತ್ಯ ಬಿದ್ದರೆ … Continue reading ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು