ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು ಸಚಿವರ ಕ್ಷಮೆಯಾಚನೆಗೆ ಕಾರಣವಾಯಿತು. ಬೆಳಿಗ್ಗೆ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಆರ್‌. ಅಶೋಕ್, ಮೂರು ದಿನಗಳಿಂದ ಸಚಿವರು ಸದನಕ್ಕೆ ಬಂದಿಲ್ಲ. ನಮ್ಮ ಪ್ರಸ್ತಾಪಕ್ಕೆ ಉತ್ತರವನ್ನೂ ನೀಡಿಲ್ಲ. ಕೂಡಲೇ ಅವರನ್ನು ಸದನಕ್ಕೆ ಕರೆಸಿ ಉತ್ತರ ಕೊಡಿಸಬೇಕು. ಅಲ್ಲದೆ, ತಪ್ಪು ಉತ್ತರ ನೀಡಿರುವ ಸಚಿವೆ … Continue reading ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್