Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲಾನ್‌ ಮಸ್ಕ್‌ ಅವರ ಟೆಸ್ಲಾ ಮತ್ತು ಸ್ಟಾರ್‌ಲಿಂಕ್‌ ಕಂಪನಿಗಳನ್ನು ಕೆಂಪು ಹಾಸಿನ ಸ್ವಾಗತ ಕೋರಿ ಭಾರತಕ್ಕೆ ಬರ ಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿರುವಾಗ, ಅದೇ ಎಲಾನ್‌ ಮಸ್ಕ್‌ ಅವರ ಕೃತಕಬುದ್ದಿ ಮತ್ತೆ (ಎಐ ಚಾಟ್‌ಬಾಟ್‌) ‘ಗ್ರೋಕ್‌’ ಕೆಲ ದಿನಗಳಿಂದ ಮೋದಿ, ಅವರ ಬಿಜೆಪಿ ಪಕ್ಷ ಮತ್ತು ಅದರ ಹಿಂಬಾಲಕರ ನಿದ್ದೆಗೆಡಿಸಿದೆ. ಫೆಬ್ರವರಿ 2025ರಲ್ಲಿ ಎಲಾನ್‌ ಮಸ್ಕ್‌ ಅವರು ‘ಗ್ರೋಕ್‌-3’ಅನ್ನು ಬಿಡುಗಡೆ ಮಾಡಿದ್ದಾರೆ. ಇದು ‘ಗ್ರೋಕ್-2’ಗಿಂತ 10 ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ. ಇದು … Continue reading Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’