ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು

ಈ ವರ್ಷದ ಬೇಸಿಗೆಯಲ್ಲಿ ಬೆಂಗಳೂರು ನಗರವು ಆತಂಕಕಾರಿ ನೀರಿನ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಯಿದೆ. ಫೆಬ್ರವರಿಯಲ್ಲಿ  ಅಂತರ್ಜಲ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತದೆ ಎಂದು ಅಂದಾಜಿಸಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್ ವೇಳೆಗೆ ಇನ್ನಷ್ಟು ಹದಗೆಡುವ ಮುನ್ಸೂಚನೆ ಇದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ನಡೆಸಿದ ಸಮಗ್ರ ಅಧ್ಯಯನದ ಭಾಗವಾಗಿ ಈ ಮುನ್ಸೂಚನೆಗಳನ್ನು ಬೆಂಗಳೂರಿನ ಜನತೆಗೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಈ ವಾರ … Continue reading ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು