ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

ಪತ್ತನಂತಿಟ್ಟ (ಕೇರಳ): ಪುರುಷ ಭಕ್ತರು ದೇವಾಲಯ ಪ್ರವೇಶಿಸುವ ಮುನ್ನ ಶರ್ಟ್ ಅಥವಾ ಮೇಲಂಗಿ ಕಳಚಬೇಕು ಎಂಬ ದೀರ್ಘಕಾಲದ ಪದ್ಧತಿಯನ್ನು ವಿರೋಧಿಸಿ, ಭಾನುವಾರ (ಮಾ.23) ಇಲ್ಲಿನ ಕೊಯಿಕ್ಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನಕ್ಕೆ ಗುಂಪೊಂದು ಶರ್ಟ್ ಕಳಚದೆ ಪ್ರವೇಶಿಸಿ ಪ್ರತಿಭಟಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ವಹಿಸುವ ಪೆರುನಾಡುವಿನ ದೇವಾಲಯದ ಮುಂದೆ ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು (ಪ್ರತಿಭಟನಾಕಾರರು) ತಮ್ಮ ಶರ್ಟ್‌ಗಳನ್ನು ಕಳಚದೆ ಸರತಿ ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದ ವಿಡಿಯೋಗಳು ವೈರಲ್ ಆಗಿದೆ. ಪೊಲೀಸರು ಮತ್ತು ದೇವಾಲಯದ … Continue reading ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ