ಎರಡು ಹಂತದ ತೆರಿಗೆ ರಚನೆಗೆ ಜಿಎಸ್‌ಟಿ ಮಂಡಳಿ ಅನುಮೋದನೆ: ಸೆ. 22ರಿಂದ ಜಾರಿ; ಪ್ರತಿಪಕ್ಷಗಳಿಂದ ಮಿಶ್ರ ಪ್ರತಿಕ್ರಿಯೆ

ಮಹತ್ವದ ಬದಲಾವಣೆ ಎಂಬಂತೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯು ಬುಧವಾರ (ಸೆ.3) ಶೇಕಡ 5 ಮತ್ತು ಶೇಕಡ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಯನ್ನು ಅನುಮೋದಿಸಿದೆ. ಬದಲಾದ ತೆರಿಗೆ ವ್ಯವಸ್ಥೆ ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿದೆ. 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್‌ಟಿ ಮಂಡಳಿಯ 56ನೇ ಮ್ಯಾರಥಾನ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. “ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಮಾತ್ರ ಇರುತ್ತವೆ ಮತ್ತು ಪರಿಹಾರ ಸೆಸ್‌ನ … Continue reading ಎರಡು ಹಂತದ ತೆರಿಗೆ ರಚನೆಗೆ ಜಿಎಸ್‌ಟಿ ಮಂಡಳಿ ಅನುಮೋದನೆ: ಸೆ. 22ರಿಂದ ಜಾರಿ; ಪ್ರತಿಪಕ್ಷಗಳಿಂದ ಮಿಶ್ರ ಪ್ರತಿಕ್ರಿಯೆ