ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು
ಅಹಮದಾಬಾದ್: ಗುಜರಾತ್‌ನ ಬೆಟ್ ದ್ವಾರಕ ಜಿಲ್ಲಾ ಆಡಳಿತವು ಈ ವಾರದಲ್ಲಿ ದರ್ಗಾಗಳು (ಮುಸ್ಲಿಂ ದೇವಾಲಯ), ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸುಮಾರು 335 ಕಟ್ಟಡಗಳನ್ನು ಕೆಡವಿದೆ. ಅವುಗಳನ್ನು “ಅತಿಕ್ರಮಣ” ಕಟ್ಟಡಗಳು ಎಂದು ಅದು ಘೋಷಿಸಿದೆ. ಕಳೆದ ಶನಿವಾರದಿಂದ ಬೆಟ್ ದ್ವಾರಕ ದ್ವೀಪದ ಬಾಲಪರ್ ಗ್ರಾಮದಲ್ಲಿ ಬೃಹತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಬೃಹತ್ ಮಟ್ಟದ ತೆರವು ಕಾರ್ಯಾಚರಣೆಯ ವೀಡಿಯೊಗಳನ್ನು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿಯವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 53,04,25,500 ರೂ. … Continue reading ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು
Copy and paste this URL into your WordPress site to embed
Copy and paste this code into your site to embed