ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿ 242 ಜನರಿದ್ದ ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು TNIE ಗುರುವಾರ ವರದಿ ಮಾಡಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಕಾಶಕ್ಕೇರಿದ ಕೂಡಲೇ ವಿಮಾನ ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗುಜರಾತ್ | 242 ಜನರಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ಎಂದು ಗುರುತಿಸಲಾದ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು … Continue reading ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
Copy and paste this URL into your WordPress site to embed
Copy and paste this code into your site to embed