ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು ನಿಷೇಧಿಸುತ್ತದೆ. ಹಿಂದೂ ಧರ್ಮದಲ್ಲಿ ಗೋವುಗಳನ್ನು ಪವಿತ್ರವೆಂದು ಪರಿಗಣಿಸಲಾಗಿದೆ ಎಂದು ತಿಳಿದಿದ್ದರೂ ಕಾಸಿಮ್ ಸೋಲಂಕಿ, ಸತ್ತಾರ್ ಸೋಲಂಕಿ ಮತ್ತು ಅಕ್ರಮ್ ಸೋಲಂಕಿ ಅವರು ಈ ಕೃತ್ಯ ಎಸಗಿದ್ದಾರೆ ಎಂದು ಸೆಷನ್ಸ್ ನ್ಯಾಯಾಧೀಶ ರಿಜ್ವಾನಾ ಬುಖಾರಿ ಅವರು ಗಮನಿಸಿ ತಪ್ಪಿತಸ್ಥರು ಎಂದು ಘೋಷಿಸಿದರು. ನ್ಯಾಯಾಲಯವು 18 … Continue reading ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ