ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, “ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ ಎರಡು ದಿನಗಳ ನಂತರ, ನಾಡಿಯಾಡ್ ಗ್ರಾಮೀಣ ಪೊಲೀಸರು ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಎಸ್‌ಸಿ-ಎಸ್‌ಟಿ ಸೆಲ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಹಸ್ತಾಂತರಿಸಿದ್ದಾರೆ. ನಾಡಿಯಾಡ್‌ನ ದಿನ್ಶಾ ಪಟೇಲ್ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಜಯ್ ವಿಜಯಕುಮಾರ್ ಪಾಟೀಲ್, ಕೆಲವು ದಿನಗಳ … Continue reading ಗುಜರಾತ್| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed