ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು

ಗರ್ಬಾ ಕಾರ್ಯಕ್ರಮವೊಂದರಲ್ಲಿ ದಲಿತ ಯುವತಿಯನ್ನು ಆಕೆಯ ಜಾತಿ ಕಾರಣಕ್ಕೆ ಅವಮಾನಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಭರೋಡಿ ಗ್ರಾಮದ ನಾಲ್ವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಗಾಂಧಿನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ 25 ವರ್ಷದ ರಿಂಕು ವಾಂಕರ್ ಎಂಬಾಕೆ ವಿರ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳಾದ ಲೋಮಾ ಪಟೇಲ್, ರೋಶ್ನಿ ಪಟೇಲ್, ವೃಷ್ಠಿ ಪಟೇಲ್ ಮತ್ತು ಮೀನಾ … Continue reading ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು