ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ಬಗ್ಗೆ ಕಳವಳ ಉಂಟುಮಾಡಿದೆ. ರಾಣಿಪ್‌ನ ಪಿಂಕ್ ಸಿಟಿಯ ಎದುರಿನ ಪುರುಷೋತ್ತಮನಗರ ನಿವಾಸಿ ಸಾಹಿಲ್ ವಘೇಲಾ ಅವರು ರಾತ್ರಿ 10:30 ರ ಸುಮಾರಿಗೆ ಬಕ್ರಾ ಮಂಡಿ ಬಳಿಯ ಪಾನ್ ಅಂಗಡಿಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. “ಸ್ನೇಹಿತರೊಂದಿಗೆ … Continue reading ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ