ಗುಜರಾತ್‌| ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ತಲೆಮರೆಸಿಕೊಂಡ ಐವರು

ಜಾತಿ ಆಧಾರಿತ ಹಿಂಸಾಚಾರದ ಆಘಾತಕಾರಿ ಮತ್ತೊಂದು ಪ್ರಕರಣ ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಲಿತ ಯುವಕ ಮತ್ತು ಆತನ ಮಾವನ ಮೇಲೆ ಗಡ್ಡ ಮತ್ತು ಮೀಸೆ ಬೆಳೆಸಿದರು ಎಂಬ ಕಾರಣಕ್ಕೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ದಾಳಿಕೋರರು, ಮೀಸೆ ಬಿಡುವುದು ‘ಮೇಲ್ಜಾತಿಗಳಿಗೆ’ ಮೀಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆಗಸ್ಟ್ 11 ರಂದು ಖಂಬಲಿಯಾ (ಓಜಾತ್) ಗ್ರಾಮದಲ್ಲಿ ನಡೆದ ಈ ಘಟನೆಯು ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಮಂಗ್ನಾಥ್ ಪಿಪ್ಲಿ ಗ್ರಾಮದ ಕಾರ್ಮಿಕ … Continue reading ಗುಜರಾತ್‌| ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ತಲೆಮರೆಸಿಕೊಂಡ ಐವರು