ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು … Continue reading ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು