ಗುಜರಾತ್| ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ
ಮಸೀದಿಯೊಂದರಲ್ಲಿ ಇಮಾಮ್ ಆಗಿರುವ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರು, ತನ್ನ ಮದರಸಾಗೆ ದೇಣಿಗೆ ಸಂಗ್ರಹಿಸಲು ರಾಜಸ್ಥಾನದ ಗಂಗಾಪುರ ನಗರದಿಂದ ಗುಜರಾತ್‌ನ ಅಂಕಲೇಶ್ವರಕ್ಕೆ ಹೋಗುತ್ತಿದ್ದಾಗ ಕೆಲವರು ಆವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಕೋರರು ವೃದ್ಧನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ರೈಲ್ವೆ ಅಧಿಕಾರಿಗಳು ಆರೋಪಗಳನ್ನು ದೃಢಪಡಿಸಿಲ್ಲ. ಈ ಮಧ್ಯೆ, ಸಂತ್ರಸ್ತನ ಕುಟುಂಬ ಸದಸ್ಯರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ತಿರಸ್ಕರಿಸಿದ್ದಾರೆ. ರೈಲಿನಲ್ಲಿ ಕುರಾನ್ ಪಠಿಸುತ್ತಿದ್ದಾಗ ಸುಳ್ಳು ಆರೋಪ ಹೊರಿಸಿ ಥಳಿಸಿದ್ದಾರೆ ಎಂದಿದ್ದಾರೆ. ಮಾಧ್ಯಮವೊಂದಕ್ಕೆ … Continue reading ಗುಜರಾತ್| ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ
Copy and paste this URL into your WordPress site to embed
Copy and paste this code into your site to embed