ಗುಜರಾತ್‌| ಪ್ರಮುಖ ದಿನಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಆರ್ಥಿಕ ವಂಚನೆ ಆರೋಪದ ಮೇಲೆ ಪ್ರಮುಖ ಗುಜರಾತಿ ದಿನಪತ್ರಿಕೆ ಗುಜರಾತ್ ಸಮಾಚಾರ್‌ನ ಮಾಲೀಕರಲ್ಲಿ ಒಬ್ಬರನ್ನು ಜಾರಿ ನಿರ್ದೇಶನಾಲಯ ಗುರುವಾರ ತಡರಾತ್ರಿ ಬಂಧಿಸಿದೆ. ಆರೋಪಗಳ ವಿವರಗಳು ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಕುಟುಂಬ ಹೇಳಿಕೊಂಡಿದೆ. ದಿನಪತ್ರಿಕೆಯ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಶುಕ್ರವಾರ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. “ಹೌದು, ಮಾಹಿತಿ ಸರಿಯಾಗಿದೆ. ಬಾಹುಬಲಿಭಾಯ್ ಅವರನ್ನು ಹಳೆಯ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಗಳ ಬಗ್ಗೆ ನಮಗೆ ಇನ್ನೂ ಹೆಚ್ಚಿನ ವಿವರಗಳಿಲ್ಲ.. ನಮ್ಮನ್ನು ಗುರಿಯಾಗಿಸಲಾಗುತ್ತಿದೆ” … Continue reading ಗುಜರಾತ್‌| ಪ್ರಮುಖ ದಿನಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ