ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನುಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಗುಜರಾತ್‌ | ವಿದ್ಯಾರ್ಥಿನಿಯರ ಪೊಲೀಸರ ಈ ಕ್ರಮವು ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳನ್ನು ರಕ್ಷಿಸುವ ಮತ್ತು ಯುವಕರು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವಿನ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. ಇತ್ತೀಚೆಗೆ ನಡೆದ ಡಿಜಿಪಿ-ಐಜಿಪಿ ಸಮ್ಮೇಳನ-2024 … Continue reading ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ