ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು ಅಲ್ಲಿಂದ ಹೊರಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನರೋಡಾ ಪ್ರದೇಶದಲ್ಲಿ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಶಹಜಹಾನ್ ಎಂದು ಗುರುತಿಸಲಾದ ಮಾರಾಟಗಾರನನ್ನು, ತಲೆಗೆ ಕೇಸರಿ ವಸ್ತ್ರ ಧರಿಸಿದ ಪುಂಡರ ಗುಂಪೊಂದು ಎದುರಾಗಿದೆ. ವ್ಯಾಪಾರಿಯ … Continue reading ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು