ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ಗುಜರಾತ್‌ನ ದೇವಗಢ್ ಬರಿಯಾ ಮತ್ತು ಧನ್‌ಪುರ ತಾಲೂಕುಗಳಲ್ಲಿ ನಡೆದ 75 ಕೋಟಿ ರೂ.ಗಳ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಚಿವ ಬಚು ಖಬಾದ್ ಅವರ ಪುತ್ರ ಬಲವಂತ್‌ಸಿನ್ಹ ಖಬಾದ್ ಅವರನ್ನು ದಾಹೋದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಚು ಖಬಾದ್ ಪಂಚಾಯತ್ ರಾಜ್ ಮತ್ತು ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾರೆ. ಬಲವಂತಸಿನ್ಹ ಮತ್ತು ಅವರ ಕಿರಿಯ ಸಹೋದರ ಕಿರಣ್ ದಾಹೋದ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹಿಂತೆಗೆದುಕೊಂಡ ಕೆಲ … Continue reading ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ