ಬೊಟಾಡ್:- ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 17 ವರ್ಷದ ಮುಸ್ಲಿಂ ಬಾಲಕ ಆರ್ಯನ್ ಮಖಿಯಾಗೆ ಪೊಲೀಸರು ಕಸ್ಟಡಿಯಲ್ಲಿ ಸತತ ಒಂಬತ್ತು ದಿನಗಳ ಕಾಲ ಕಳ್ಳತನದ ಆರೋಪದ ಮೇಲೆ ಚಿತ್ರಹಿಂಸೆ ನೀಡಿದ್ದಾರೆ. ಈ ಘಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ಆರ್ಯನ್‌ನ ಅಜ್ಜನಿಗೂ ಸಹ ಪೊಲೀಸರು ಥಳಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಘಟನೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. “ಯಾವುದೇ ದೇಶದಲ್ಲಿ, ಕಾನೂನು ಮತ್ತು … Continue reading ಗುಜರಾತ್: ಕಳ್ಳತನ ಆರೋಪದಡಿ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ಶಾಸಕ ಜಿಗ್ನೇಶ್ ಮೇವಾನಿ ಕ್ರಮಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed